ಐಪಿಎಲ್ 2018ಗೆ ಅದ್ದೂರಿಯ ಚಾಲನೆ!: ಮುಂಬೈ ವಿರುದ್ಧ ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡ ಚೆನ್ನೈ ಸೂಪರ್ ಕಿಂಗ್ಸ್!

ನ್ಯೂಸ್ ಕನ್ನಡ ವರದಿ : ಟ್ವೆಂಟಿ -ಟ್ವೆಂಟಿ ಕ್ರಿಕೆಟ್ ಅಂದರೆ ಕ್ರಿಕೆಟ್ ಪ್ರೇಮಿಗಳಿಗೆ ಎಲ್ಲಿಲ್ಲದ ಕುತೂಹಲ. ಈಗಷ್ಟೇ ಉದ್ಘಾಟನೆಯಾಗಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ – ಟ್ವೆಂಟಿ ಕ್ರಿಕೆಟ್ ಚಾಂಪಿಯನ್ ಶಿಪ್ ನ 11 ನೇ ಆವೃತ್ತಿಯ ಉದ್ಘಾಟನಾ ಪಂದ್ಯದಲ್ಲಿ ಮುಂಬಯಿ ಇಂಡಿಯನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಮುಖಾಮುಖಿಗೆ ಕ್ಷಣಗಣನೆ ಆರಂಭವಾಗಿದೆ.

ಇದರಂತೆ ಟಾಸ್ ಗೆದ್ದಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕನಾದ ಮಹೇಂದ್ರ ಸಿಂಗ್ ಧೋನಿ ಮೊದಲು ಕ್ಷೇತ್ರ ರಕ್ಷಣೆ ಆಯ್ಕೆ ಮಾಡಿಕೊಂಡಿದ್ದಾರೆ.

Leave a Reply

Your email address will not be published. Required fields are marked *