ಸಾಮಾಜಿಕ ಜಾಲತಾಣದಲ್ಲಿ ಅತ್ಯಂತ ಹೆಚ್ಚು ಪ್ರಸಿದ್ಧಿ ಪಡೆದ ಐಪಿಎಲ್ ತಂಡ ಯಾವುದು ಗೊತ್ತೇ? RCBಗೆ ಎಷ್ಟನೇ ಸ್ಥಾನ?

ನ್ಯೂಸ್ ಕನ್ನಡ ವರದಿ: ದೇಶದ್ಯಾಂತ ಕ್ರಿಕೆಟ್ ಅಭಿಮಾನಿಗಳಿಗೆ ರಸದೌತಣ ನೀಡುತ್ತಿರುವ ರೋಮಾಂಚನಕಾರಿ ಚುಟುಕು ಕ್ರಿಕೆಟ್ ಮಿಲಿಯನ್ ಡಾಲರ್ ಕ್ರಿಕೆಟ್ ಟೂರ್ನಮೆಂಟ್ ಎಂದೇ ಹೆಸರುವಾಸಿಯಾದ ಐಪಿಎಲ್ ನಲ್ಲಿ 8 ತಂಡಗಳು ಪೈಪೋಟಿ ನಡೆಸುತ್ತಿದೆ.

ಕಳೆದ ಒಂದು ದಶಕದಿಂದ ನಡೆಯುತ್ತಿರುವ ಐಪಿಎಲ್ ಪಂದ್ಯದಲ್ಲಿ ಭಾಗವಹಿಸುವ ತಂಡಗಳು ತಮ್ಮದೇ ಆದ ಬಹುದೊಡ್ಡ ಅಭಿಮಾನಿಗಳ ದಂಡನ್ನೇ ಹೊಂದಿದೆ. ಕೆಲವರು ತಮ್ಮ ರಾಜ್ಯದ ತಂಡ ಎಂದು ಬೆಂಬಲಿಸಿದರೆ ಇನ್ನೂ ಕೆಲವರು ತಮ್ಮ ನೆಚ್ಚಿನ ಆಟಗಾರ ಇರುವ ತಂಡ ಎಂದು ಬೆಂಬಲಿಸುತ್ತಾರೆ.

ಸಾಮಾಜಿಕ ಜಾಲತಾಣದಲ್ಲಿ ಐಪಿಎಲ್ ತಂಡಗಳು ಎಷ್ಟು ಪ್ರಸಿದ್ಧಿ ಪಡೆದಿದೆ ಎಂದು ಇದೀಗ ಸಂಪೂರ್ಣ ಮಾಹಿತಿ ಬಂದಿದೆ ಆ ವರದಿ ಪ್ರಕಾರ ಹೆಚ್ಚು ಅಭಿಮಾನಿಗಳನ್ನು ಹೊಂದಿರುವ ತಂಡಗಳು ಈ ರೀತಿ ಇದೆ.

ಅತ್ಯಂತ ಕಡಿಮೆ ಅಭಿಮಾನಿ ಬಳಗದೊಂದಿಗೆ ರಾಜಸ್ಥಾನ ರಾಯಲ್ಸ್ ತಂಡ ಕೊನೆಯ ಸ್ಥಾನದಲ್ಲಿದೆ.

 

7ನೇ ಸ್ಥಾನದಲ್ಲಿ ಡೆಲ್ಲಿ ಡೇರ್ ಡೆವಿಲ್ಸ್ ತಂಡ

 

6ನೇ ಸ್ಥಾನದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡ

 

ಐದನೇ ಸ್ಥಾನದಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ

 

ನಮ್ಮ ಆರ್ಸಿಬಿ ನಾಲ್ಕನೇ ಸ್ಥಾನದಲ್ಲಿ..

 

ಮೂರನೇ ಸ್ಥಾನದಲ್ಲಿ ಚೆನ್ನೈ ಸೂಪರ್ ಕಿಂಗ್ಸ್

 

ಎರಡನೇ ಸ್ಥಾನದಲ್ಲಿ ಮುಂಬೈ ಇಂಡಿಯನ್ಸ್

 

ಮೊದಲ ಸ್ಥಾನದಲ್ಲಿ ಕೋಲ್ಕತ್ತ ನೈಟ್ ರೈಡರ್ಸ್

Leave a Reply

Your email address will not be published. Required fields are marked *