ಸರ್ಜಿಕಲ್ ಸ್ಟ್ರೈಕ್ ಸಂಭ್ರಮಾಚರಣೆ: ಉಡುಪಿಯಲ್ಲಿ ಸಿಹಿ ಹಂಚಿದ ಕರ್ನಾಟಕ ರಕ್ಷಣಾ ವೇದಿಕೆ

ಪುಲ್ವಾಮಾ ದಾಳಿಗೆ ಪ್ರತೀಕಾರವಾಗಿ ಭಾರತ ಇಂದು ಬೆಳಿಗ್ಗೆ ಪಾಕಿಸ್ಥಾನದಮೇಲೆ ದಾಳಿ ನಡೆಸಿದ್ದು ಈ ದಾಳಿಯಲ್ಲಿ ಸುಮಾರು ಮುನ್ನೂರಕ್ಕೂ ಹೆಚ್ಚು ಉಗ್ರರು ಬಲಿಯಾಗಿದ್ದಾರೆ ಎನ್ನಲಾಗಿದ್ದು. ದೇಶಾದ್ಯಂತ ಹಬ್ಬದ ವಾತಾವರಣದಂತೆ ಸಂಭ್ರಮ ಆಚರಣೆ ನಡೆದಿದ್ದು.

 

ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಉಡುಪಿ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾಧ್ಯಕ್ಷ ಅನ್ಸಾರ್ ಅಹಮದ್  ಅವರ ನೇತೃತ್ವದಲ್ಲಿ ಸರ್ವಿಸ್ ಬಸ್ಟಾಂಡ್ ಬಳಿ ಜನರಿಗೆ ಸಿಹಿ ಹಂಚಿ ಸಂಭ್ರಮ ಆಚರಿಸಲಾಯಿತು.

Leave a Reply

Your email address will not be published. Required fields are marked *