ಗೋವಾ ಮುಖ್ಯಮಂತ್ರಿ ಮನೋಹರ್ ಪಾರಿಕ್ಕರ್ ನಿಧನ!

ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ, ಕ್ಯಾನ್ಸರ್‌ ರೋಗಕ್ಕೆ ತುತ್ತಾಗಿ ವರ್ಷಗಳಿಂದ ಹೋರಾಡುತ್ತಿದ್ದ ಗೋವಾ ಮುಖ್ಯಮಂತ್ರಿ ಮನೋಹರ್‌ ಪಾರಿಕ್ಕರ್ ಪಣಜಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

63ರ ಹರೆಯದ ಮನೋಹರ್ ಪಾರಿಕ್ಕರ್ ಮೋದಿ ಸರಕಾರದ ರಕ್ಷಣಾ ಸಚಿವರಾಗಿ ಕಾರ್ಯನಿರ್ವಹಿಸಿ ಗೋವಾ ಚುನಾವಣೆ ನಂತರ ಮತ್ತೊಮ್ಮೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರಿಸಿದ್ದರು.

Leave a Reply

Your email address will not be published. Required fields are marked *