ಸರ್ಕಾರ ಗಡಗಡ: 8 ಕಾಂಗ್ರೆಸ್ ಹಾಗೂ 3 ಜೆಡಿಎಸ್ ಶಾಸಕರು ಸೇರಿ 11 ಶಾಸಕರು ರಾಜೀನಾಮೆ ಸಲ್ಲಿಕೆ!

ನ್ಯೂಸ್ ಕನ್ನಡ ವರದಿ: ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಸರ್ಕಾರದ ವಿರುದ್ಧ ಅಸಮಾಧಾನ ಮುಗಿಲೆದ್ದು ಕಾಂಗ್ರೆಸ್ ನ ಎಂಟು ಶಾಸಕರು ಹಾಗೂ ಜೆಡಿಎಸ್ ನ ಮೂವರು ಶಾಸಕರು ಸ್ಪೀಕರ್ ರಮೇಶ್ ಕುಮಾರ್ ಕಚೇರಿಗೆ ತೆರಳಿ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.

ಸ್ಪೀಕರ್ ಅವರ ಅನುಪಸ್ಥಿತಿಯಲ್ಲಿ ಕಚೇರಿಗೆ ಬಂದು ರಾಜೀನಾಮೆ ನೀಡಿರುವುದು ರಮೇಶ್ ಕುಮಾರ್ ಖಚಿತ ಪಡಿಸಿದ್ದಾರೆ. ರಾಮಲಿಂಗ ರೆಡ್ಡಿ, ಸೋಮಶೇಖರ್, ಭೈರತಿ ಬಸವರಾಜ್, ಪ್ರತಾಪ್, ಬಿ.ಸಿ ಪಾಟೀಲ್, ರಮೇಶ್ ಜಾರಕಿಹೊಳಿ, ಸುಬ್ಬಾರೆಡ್ಡಿ, ಮಹೇಶ್, ವಿಶ್ವನಾಥ್ ಸೇರಿ 11 ಶಾಸಕರು ರಾಜೀನಾಮೆ ನೀಡಿದ್ದಾರೆ

Leave a Reply

Your email address will not be published. Required fields are marked *