ಬಿಜೆಪಿಗೆ ಮತ್ತೊಂದು ಸಂಕಷ್ಟ: ಕುಮಾರಸ್ವಾಮಿ ಯನ್ನು ಬೆಂಬಲಿಸಲು ಮಹೇಶ್’ಗೆ ಸೂಚಿಸಿದ ಮಾಯಾವತಿ!
ನ್ಯೂಸ್ ಕನ್ನಡ ವರದಿ: ರಾಜ್ಯದಲ್ಲಿ ತೀವ್ರ ರಾಜಕೀಯ ಬೆಳವಣಿಗೆಗಳ ಸಂಬಂಧಿಸಿದಂತೆ ಕ್ಷಣಕ್ಷಣಕ್ಕೂ ಹೊಸ ತಿರುವು ಕಂಡುಬರುತ್ತಿದೆ. ಬಿಜೆಪಿಯ ಲೆಕ್ಕಾಚಾರ ತಲೆಕೆಳಗಾಗಿ ಇದೀಗ ಎಸ್ ಮಹೇಶ್ ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರದ ಪರ ಮತ ಚಲಾಯಿಸಲಿದ್ದಾರೆ.
ಬಿಎಸ್ಪಿ ರಾಷ್ಟ್ರೀಯ ಅಧ್ಯಕ್ಷೆ ಶ್ರೀಮತಿ ಮಾಯಾವತಿ ಕರ್ನಾಟಕದ ಮೈತ್ರಿ ಸರ್ಕಾರವನ್ನು ಬೆಂಬಲಿಸಿ ಮತಯಾಚನೆ ಮಾಡುವಂತೆ ಬಿಎಸ್ಪಿ ಶಾಸಕ ಮಹೇಶ್ ಅವರಿಗೆ ಸೂಚಿಸಿ ಟ್ವಿಟ್ಟಿಸಿದ್ದಾರೆ.
बी.एस.पी. की राष्ट्रीय अध्यक्ष सुश्री मायावती जी ने कर्नाटक में अपने बी.एस.पी. के विधायक को सी.एम. श्री कुमार स्वामी की सरकार के समर्थन में वोट देने हेतु निर्देशित किया है।
— Mayawati (@Mayawati) July 21, 2019