ಬಿಎಸ್ಪಿ ಶಾಸಕ ಎನ್.ಮಹೇಶ್‌ ಅವರನ್ನು ಪಕ್ಷದಿಂದ ಉಚ್ಚಾಟಿಸಿದ ಮಾಯಾವತಿ!. ಸುದ್ದಿ ಓದಿ.

ನ್ಯೂಸ್ ಕನ್ನಡ ವರದಿ: ಕರ್ನಾಟಕದ ಕುಮಾರಸ್ವಾಮಿ ಸರ್ಕಾರವನ್ನು ಬೆಂಬಲಿಸಿ ಮತ ಚಲಾಯಿಸುವಂತೆ ಪಕ್ಷದ ಹೈಕಮಾಂಡ್‌ ಸೂಚಿಸಿತ್ತು. ಇದನ್ನು ಉಲ್ಲಂಘಿಸಿ, ಬಿಎಸ್ಪಿ ಶಾಸಕ ಎನ್.ಮಹೇಶ್ ಇಂದಿನ ವಿಶ್ವಾಸ ಮತದಾನಕ್ಕೆ ಗೈರುಹಾಜರಾಗಿದ್ದರು, ಇದನ್ನು ಪಕ್ಷವು ತುಂಬಾ ಗಂಭೀರವಾಗಿ ಪರಿಗಣಿಸಿದೆ ಮತ್ತು ಆದ್ದರಿಂದ ಶ್ರೀ ಮಹೇಶ್ ಅವರನ್ನು ತಕ್ಷಣದಿಂದ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ ಎಂದು ಟ್ವಿಟ್ಟಿಸಿದ್ದಾರೆ.

ಈ ಕುರಿತು ANI ಕೂಡ ಟ್ವಿಟ್ಟಿಸಿದ್ದಾರೆ.

Leave a Reply

Your email address will not be published. Required fields are marked *