ನ್ಯೂಸ್ ಕನ್ನಡ ವರದಿ: ಮುಂದಿನ ತಿಂಗಳು ನಡೆಯಲಿರುವ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ನಿನ್ನೆಯಷ್ಟೆ ಕಾಂಗ್ರೆಸ್ ಏಕಕಾಲದಲ್ಲಿ 218 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬೆನ್ನಲ್ಲೇ ಇಂದು ಬಿಜೆಪಿ ತನ್ನ ಎರಡನೇ ಹಂತದ 82 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಬಿಜೆಪಿ ಬಿಡುಗಡೆ ಮಾಡಿದ ಎರಡನೇ ಹಂತದ ಪಟ್ಟಿ ಈ ಕೆಳಕಂಡಂತಿದೆ.


