ಕರ್ನಾಟಕ ವಿಧಾನಸಭಾ ಚುನಾವಣೆ: ಮೂರನೇ ಪಟ್ಟಿ ಬಿಡುಗಡೆಗೊಳಿಸಿದ ಬಿಜೆಪಿ!

ನ್ಯೂಸ್ ಕನ್ನಡ ವರದಿ-(20.04.18): ಕರ್ನಾಟಕ ವಿಧಾನಸಭಾ ಚುನಾವಣೆಯು ಮೇ 12ರಂದು ನಡೆಯಲಿದೆ. ಸದ್ಯ ಕರ್ನಾಟಕದ ರಾಜಕೀಯ ಪಕ್ಷಗಳಿಗೆ ಚುನಾವಣೆಯಲ್ಲಿ ಜಯಿಸುವುದಕ್ಕಿಂತಲು ಅಭ್ಯರ್ಥಿಗಳನ್ನು ಆಯ್ಕೆ ಮಾಡುವುದೇ ತಲೆನೋವಾಗಿ ಪರಿಣಮಿಸಿದೆ. ಇದೀಗ ಕರ್ನಾಟಕ ಬಿಜೆಪಿಯು ತನ್ನ ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಒಟ್ಟು 59 ಮಂದಿ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.


 

Leave a Reply

Your email address will not be published. Required fields are marked *