ಪೆಟ್ರೋಲಿಯಂ ಉತ್ಪನ್ನಗಳೇನಾದರೂ GSTಗೆ ಒಳಪಟ್ಟರೆ ಅದು ರಾಜ್ಯಗಳ ಪಾಲಿಗೆ ಮರಣಶಾಸನವಾಗಲಿದೆ: ಕುಮಾರಸ್ವಾಮಿ ಕಳವಳ
ಬೆಂಗಳೂರು: ತೈಲ ದರ ಏರಿಕೆ ವಿರುದ್ಧ ಜನರ ಆಕ್ರೋಶವನ್ನೇ ಬಳಸಿಕೊಂಡು, ದರ ಇಳಿಸುವ ನೆಪದಲ್ಲಿ ಪೆಟ್ರೋಲಿಯಂ ಉತ್ಪನ್ನಗಳನ್ನು ಜಿಎಸ್ ಟಿಗೆ ಸೇರಿಸುವ ಹುನ್ನಾರವನ್ನು ಕೇಂದ್ರ ಸರ್ಕಾರ ವ್ಯವಸ್ಥಿತವಾಗಿ
Read more