ಮೈತ್ರಿ ಪಕ್ಷದ ಎಲ್ಲಾ ಶಾಸಕರಿಗೆ ವಿಪ್ ಜಾರಿ ಮಾಡಿವೆ! ಹಾಗಾದ್ರೆ ವಿಪ್ ಅಂದರೇನು? ಇಲ್ಲಿದೆ ಡೀಟೇಲ್ಸ್

ನ್ಯೂಸ್ ಕನ್ನಡ ವರದಿ: ಅತೃಪ್ತ ಶಾಸಕರ ಸಾಮೂಹಿಕ ರಾಜೀನಾಮೆಯಿಂದಾಗಿ ಮೈತ್ರಿ ಸರ್ಕಾರ ಪತನವಾಗಲಿದೆ ಎಂಬ ವಿಚಾರ ಭಾರೀ ಸದ್ದು ಮಾಡುತ್ತಿದೆ. ಈ ಬೆನ್ನಲ್ಲೀಗ ನಾಳೆಯಿಂದಲೇ ಅಧಿವೇಶನ ಶುರುವಾಗಲಿದ್ದು,

Read more