ಮಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಈ ಅಭ್ಯರ್ಥಿ ಪಕ್ಷೇತರರಾಗಿ ಸ್ಪರ್ಧಿಸಿದರೆ ಬಿಜೆಪಿಗೆ ಸೋಲು ಖಚಿತ! ಏಕೆ ಗೊತ್ತೇ?

ನ್ಯೂಸ್ ಕನ್ನಡ ವರದಿ: ರಾಜ್ಯದಲ್ಲಿ ಚುನಾವಣೆ ಹತ್ತಿರವಾಗುತ್ತಿದ್ದಂತೆ ಹಲವಾರು ಹೊಸ ಹೊಸ ರಾಜಕೀಯ ಬೆಳವಣಿಗೆಗಳು ಕಂಡುಬರುತ್ತಿದೆ. ಬುದ್ಧಿವಂತರ ಜಿಲ್ಲೆ ದಕ್ಷಿಣ ಕನ್ನಡದಲ್ಲಿಯೂ ಹಲವಾರು ಎಚ್ಚರಿಕೆಯ ರಾಜಕೀಯ ನಡೆ,

Read more