ಬಾಲಕ ಜುನೈದ್ ಖಾನ್ ರೈಲಿನ ಸೀಟಿಗಾಗಿ ನಡೆದ ಜಗಳದಲ್ಲಿ ಮೃತಪಟ್ಟಿದ್ದ: ಹೈಕೋರ್ಟ್ ತೀರ್ಪು

ನ್ಯೂಸ್ ಕನ್ನಡ ವರದಿ-(19.04.18): ದೇಶದ ನ್ಯಾಯಾಂಗ ವ್ಯವಸ್ಥೆಯಲ್ಲಿ ಇತ್ತೀಚೆಗೆ ಹಲವಾರು ಪ್ರಮುಖ ಬೆಳವಣಿಗೆಗಳು ಕಂಡು ಬರುತ್ತಿವೆ. ಹಲವು ಗಂಭೀರ ಪ್ರಕರಣಗಳಲ್ಲಿ ಭಾಗಿಯಾದ ಆರೋಪಿಗಳನ್ನು ನಿರ್ದೋಷಿಗಳೆಂದು ಬಿಡುಗಡೆ ಮಾಡಲಾಗುತ್ತಿದೆ.

Read more