ನನಗ್ಯಾಕೆ ಭಯ? ದೇವೇಗೌಡರ ವಿರುದ್ಧ ಧೈರ್ಯದಿಂದ ಸ್ಪರ್ಧಿಸಿ ಗೆಲ್ಲುವೆ: ಸದಾನಂದ ಗೌಡ

ನ್ಯೂಸ್ ಕನ್ನಡ ವರದಿ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದರೂ ಯಾವುದೇ ರೀತಿಯ ಭಯಪಡದೆ ದೊಡ್ಡವರ ಜತೆ ಸ್ಪರ್ಧೆ ಮಾಡಲು ನಾನು ಸಿದ್ಧನಾಗಿದ್ದೇನೆ

Read more