ಹರಿದ್ವಾರದ ಕುಂಭಮೇಳದಲ್ಲಿ ಭಾಗಿಯಾದ ಭಕ್ತರಲ್ಲಿ ಹೆಚ್ಚುತ್ತಿದೆ ಕೊರೋನಾ ಸೋಂಕು; ಕೋವಿಡ್ನಿಂದ ಸಾಧು ಸಾವು
ದೇಶದಲ್ಲಿ ಅಂಕೆಗೆ ಸಿಗದಂತೆ ಕೋವಿಡ್ ಪ್ರಕರಣಗಳು ದಾಖಲಾಗುತ್ತಿದ್ದು, ಸರ್ಕಾರವನ್ನು ಚಿಂತೆಗೆ ದೂಡಿದೆ. ಈ ನಡುವೆ ಹರಿದ್ವಾರದಲ್ಲಿ ನಡೆಯುತ್ತಿರುವ ಕುಂಭ ಮೇಳದಲ್ಲಿ ಸೋಂಕಿನಿಂದಾಗಿ ಸಾಧುವೊಬ್ಬರು ಸಾವನ್ನಪ್ಪಿದ್ದಾರೆ. ಅಲ್ಲದೇ ಈ
Read more