ಕೋವಿಡ್​​ ಸಾವನ್ನಪ್ಪಿದವರ ಅಂತ್ಯಕ್ರಿಯೆ ನಡೆಸಲು ಸಾವಿರಾರು ರೂ. ಹಣದ ಬೇಡಿಕೆ ಇಡುತ್ತಿರುವ ಚಿತಾಗಾರದ ಸಿಬ್ಬಂದಿಗಳಿಗೆ ಎಚ್ಚರಿಕೆ ನೀಡಿದ ಸಚಿವ

ಬೆಂಗಳೂರು: ಕಳೆದೆರಡು ದಿನಗಳಿಂದ ರಾಜ್ಯದಲ್ಲಿ ಕೋವಿಡ್ ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಗಣನೀಯವಾಗಿ ಏರಿಕೆ ಕಂಡಿದೆ. ಅದರಲ್ಲಿಯೂ ರಾಜಧಾನಿಯಲ್ಲಿ ಸೋಂಕಿನ ಸಾವಿನ ಸಂಖ್ಯೆ ಆಘಾತ ಮೂಡಿಸುತ್ತಿದೆ. ಸಾವನ್ನಪ್ಪಿದ ಸೋಂಕಿತರನ್ನು

Read more

ಯಾರಿಗೆ ವಯಸ್ಸಾಗಿರುತ್ತೋ ಅವರು ಕೊರೋನಾದಿಂದ ಸಾಯ್ತರೆ ಬಿಡಿ: ವಿವಾದತ್ಮಾಕ ಹೇಳಿಕೆ ನೀಡಿದ ಸಚಿವ ಪ್ರೇಮ್ ಸಿಂಗ್ ಪಾಟೀಲ್

ಭೋಪಾಲ್: ದೇಶದಲ್ಲಿ ಕೊರೊನಾ ಸಾವಿನ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕೊರೊನಾದಿಂದ ಸಾವನ್ನಪ್ಪುತ್ತಿರುವವರ ಕುರಿತು, ಯಾರಿಗೆ ವಯಸ್ಸಾಗಿರುತ್ತೋ ಅವರು ಸಾಯ್ತರೆ ಬಿಡಿ’ ಎಂದು ಮಧ್ಯಪ್ರದೇಶದ ಸಚಿವ ಪ್ರೇಮ್

Read more

ರಾಮಮಂದಿರ ನಿರ್ಮಾಣಕ್ಕಾಗಿ ಸಂಗ್ರಹಿಸಲಾಗಿರುವ ದೇಣಿಗೆಯಲ್ಲಿ 22 ಕೋಟಿ ಮೊತ್ತದ 15 ಸಾವಿರ ಚೆಕ್ ಬೌನ್ಸ್!

ಅಯೋಧ್ಯೆ: ರಾಮ ದೇವಾಲಯದ ನಿರ್ಮಾಣಕ್ಕಾಗಿ ವಿಶ್ವ ಹಿಂದೂ ಪರಿಷತ್ ಸಂಗ್ರಹಿಸಿದ 22 ಕೋಟಿ ರೂ.ಗಳ ಮುಖಬೆಲೆಯ ಸುಮಾರು 15 ಸಾವಿರ ಬ್ಯಾಂಕ್ ಚೆಕ್ ಬೌನ್ಸ್ ಆಗಿದೆ. ದೇವಾಲಯದ

Read more

ಕರ್ನಾಟಕದಲ್ಲಿ ಕೊರೋನಾ ಭೀಕರತೆ; ಇದೇ ಮೊದಲ ಬಾರಿಗೆ 14,738 ಕೊರೋನಾ ಪ್ರಕರಣಗಳು ಪತ್ತೆ: 66 ಮಂದಿ ಬಲಿ

ಬೆಂಗಳೂರು: ಕರ್ನಾಟಕದಲ್ಲಿ ಎರಡನೇ ಅಲೆ ಭೀಕರತೆ ಸೃಷ್ಟಿಸುತ್ತಿದ್ದು ಇದೇ ಮೊದಲ ಬಾರಿಗೆ 14,738 ಕೊರೋನಾ ಪ್ರಕರಣಗಳು ವರದಿಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 11,09,650ಕ್ಕೆ ಏರಿಕೆಯಾಗಿದೆ. ಕಳೆದ

Read more

ಕೊನೆಯಲ್ಲಿ ಮೋರಿಸ್ ಸಿಕ್ಸರ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 3 ವಿಕೆಟ್‍ಗಳ ರೋಚಕ ಜಯ ಸಾಧಿಸಿದ ರಾಜಸ್ಥಾನ ರಾಯಲ್ಸ್

ಮುಂಬೈ: ಕ್ರೀಸ್ ಮೋರಿಸ್ ಕೊನೆಯಲ್ಲಿ ಸಿಕ್ಸರ್ ಸಿಡಿಸಿದ ಪರಿಣಾಮ ರಾಜಸ್ಥಾನ ರಾಯಲ್ಸ್ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 3 ವಿಕೆಟ್‍ಗಳ ರೋಚಕ ಜಯವನ್ನು ಸಾಧಿಸಿದೆ. ಗೆಲ್ಲಲು 148 ರನ್‍ಗಳ

Read more

ಕಿಚ್ಚ ಸುದೀಪ್ ಅಭಿನಯದ ‘ವಿಕ್ರಾಂತ ರೋಣ’ ಸಿನಿಮಾ ಆಗಸ್ಟ್ 19 ರಂದು ಭಾರತದಾದ್ಯಂತ ಬಿಡುಗಡೆ

ಬೆಂಗಳೂರು: ದುಬೈನ ಬುರ್ಜ್ ಖಲೀಫಾದ 148ನೇ ಮಹಡಿಯಲ್ಲಿ ಟೈಟಲ್ ಲೋಗೋ ರಿವೀಲ್ ಮಾಡಿರುವ ಮೂಲಕ ಭಾರೀ ಸುದ್ದಿಯಾದ ವಿಕ್ರಾಂತ್ ರೋಣ ಸಿನಿಮಾದಿಂದ ಇದೀಗ ರೋಮಾಂವನಕಾರಿ ಸುದ್ದಿಯೊಂದು ಹೊರಬಿದ್ದಿದೆ.

Read more

ಹೆಚ್ಚುತ್ತಿರುವ ಕೊರೋನಾ ಹಿನ್ನೆಲೆ; ರಾಜಧಾನಿ ದೆಹಲಿಯಲ್ಲಿ ವಾರಾಂತ್ಯ ಕರ್ಫ್ಯೂ ಜಾರಿ-ಅಗತ್ಯ ಸೇವೆಗಳಿಗೆ ಮಾತ್ರ ಅನುಮತಿ: ಮುಖ್ಯಮಂತ್ರಿ ಕೇಜ್ರಿವಾಲ್

ನವದೆಹಲಿ: ರಾಜಧಾನಿ ದೆಹಲಿಯಲ್ಲಿ ಈಗ ಕೊರೋನಾ ನಾಲ್ಕನೇ ಅಲೆ ಎದ್ದು ತೀವ್ರವಾಗುತ್ತಿದೆ. ಈ ನಿಟ್ಟಿನಲ್ಲಿ ಸೋಂಕಿಗೆ ನಿಯಂತ್ರಣ ಹಾಕಲು ಶತಾಯಗತಾಯ ಪ್ರಯತ್ನಿಸುತ್ತಿರುವ ದೆಹಲಿ ಸರ್ಕಾರ ವಾರಾಂತ್ಯ ಕರ್ಫ್ಯೂ

Read more

ಸಾರಿಗೆ ಇಲಾಖೆ ನೌಕರರ ಕಷ್ಟದ ಬಗ್ಗೆ ನನಗೆ ಅರಿವಿದೆ, ಯಶ್ ಇಂದು ಏನೇ ಆಗಿರಬಹುದು, ಅದಕ್ಕೂ ಮೊದಲು ನಾನು ಪ್ರಾಮಾಣಿಕ ಚಾಲಕನ ಪುತ್ರ: ಸಾರಿಗೆ ನೌಕರರ ಮನವಿಗೆ ಸ್ಪಂದಿಸಿದ ನಟ ಯಶ್

ಬೆಂಗಳೂರು: ವೇತನ ಪರಿಷ್ಕರಣೆಗೆ ಆಗ್ರಹಿಸಿ ಸಾರಿಗೆ ಇಲಾಖೆ ನೌಕರರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬಸ್ ಕಂಡಕ್ಟರ್ ಮಗನಾಗಿರುವ ಚಿತ್ರನಟ ಯಶ್ ಬೆಂಬಲ ನೀಡಬೇಕೆಂದು ನಿನ್ನೆ ನೌಕರರು ಮನವಿ

Read more

ಬಿಹಾರದಲ್ಲಿ ಸಚಿವರ ಭೇಟಿಯ ವೇಳೆ ಆಪ್ಸತ್ರೆಯಲ್ಲಿ ಚಿಕಿತ್ಸೆ ಸಿಗದೇ ಕೊರೋನಾ ಸೋಂಕು ಪೀಡಿತ ನಿವೃತ್ತ ಯೋಧ ಸಾವು

ಪಾಟ್ನಾ: ಬಿಹಾರದಲ್ಲಿ ಆರೋಗ್ಯ ಮೂಲ ಸೌಕರ್ಯದ ಕೊರತೆಯಿಂದಾಗಿ ಮಾರಕ ಕೊರೋನಾ ವೈರಸ್ ಮರಣ ಮೃದಂಗ ಭಾರಿಸುತ್ತಿದ್ದು, ಬಿಹಾರ ಸಚಿವರು ಆಸ್ಪತ್ರೆ ಭೇಟಿಯಲ್ಲಿರುವಾಗಲೇ ಸೋಂಕು ಪೀಡಿತ ನಿವೃತ್ತ ಯೋಧರೊಬ್ಬರು

Read more

ದೇಶದಲ್ಲಿ ಕೊರೊನಾ ಆರ್ಭಟ; ಕಳೆದ 24 ಗಂಟೆಯಲ್ಲಿ ದಾಖಲೆಯ 1,038 ಜನರು ಕೊರೊನಾಗೆ ಬಲಿ: 2 ಲಕ್ಷಕ್ಕೂ ಅಧಿಕ ಕೊರೋನಾ ಪ್ರಕರಣ ಪತ್ತೆ

ನವದೆಹಲಿ: ದೇಶದಲ್ಲಿ ಕೊರೊನಾ ಸ್ಫೋಟವಾಗಿದ್ದು, ಕಳೆದ 24 ಗಂಟೆಯಲ್ಲಿ ಅತ್ಯಧಿಕ ಕೋವಿಡ್ ಪ್ರಕರಣಗಳು ದಾಖಲಾಗಿವೆ. ಒಂದೇ ದಿನ 1,038 ಜನರನ್ನು ಕೊರೊನಾ ಆಹುತಿ ಪಡೆದುಕೊಂಡಿದೆ. ಸದ್ಯ ದೇಶದಲ್ಲಿ

Read more