ಉಡುಪಿ: ಕಾರ್ಕಳ ಮಾಜಿ ಶಾಸಕರು ಗೋಪಾಲ್ ಭಂಡಾರಿ ಬಸ್ಸಿನಲ್ಲಿ ಹೃದಯಾಘಾತದಿಂದ ನಿಧನ.

ಕಾರ್ಕಳ ಮಾಜಿ ಶಾಸಕರು ಗೋಪಾಲ್ ಭಂಡಾರಿ ಹೃದಯಾಘಾತದಿಂದ ನಿಧನ.

ಬೆಂಗಳೂರಿನಿಂದ ಮಧ್ಯಾಹ್ನ 2 ಘಂಟೆಗೆ ಹೊರಟಿದ್ದ ವೋಲ್ವೋ ಬಸ್ ನಲ್ಲಿದ್ದ ಗೋಪಾಲ್ ಭಂಡಾರಿಯವರು ಮಂಗಳೂರಿನ ಬಸ್ ನಿಲ್ದಾಣ ತಲುಪಿದ ನಂತರವೂ ಇಳಿಯದ್ದನ್ನು ಕಂಡ ನಿರ್ವಾಹಕರು ಪೊಲೀಸ್ ರಿಗೆ ತಿಳಿಸಿದ್ದು , ಇದೀಗ ವೆನ್ಲೋಕ್ ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ..

Leave a Reply

Your email address will not be published. Required fields are marked *