ವಿದ್ಯಾಗಮ ಶಿಕ್ಷಣ ಹೆಸರಿನಲ್ಲಿ ಶಿಕ್ಷಕರು – ವಿದ್ಯಾರ್ಥಿಗಳನ್ನು ಸಾವಿನ ಕಂದಕಕ್ಕೆ ನೂಕುತ್ತಿರುವ ರಾಜ್ಯ ಸರ್ಕಾರ!: ಕುಮಾರಸ್ವಾಮಿ ಪ್ರಶ್ನೆ
ನ್ಯೂಸ್ ಕನ್ನಡ ವರದಿ: ಕೊರೋನಾ ರಣಕೇಕೆ ಹಾಕುತ್ತಿರುವ ಸಂದರ್ಭದಲ್ಲಿ ‘ವಿದ್ಯಾಗಮ’ ಶಿಕ್ಷಣದ ಹೆಸರಿನಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳನ್ನು ಸಾವಿನ ಕಂದಕಕ್ಕೆ ನೂಕುತ್ತಿರುವ ರಾಜ್ಯ ಸರ್ಕಾರಕ್ಕೆ ಮನುಷ್ಯತ್ವ ಇದೆಯಾ?
Read more